crime-news
ED Raide: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯಲ್ಲಿ ಸಿಕ್ಕಿದ್ದೆಷ್ಟು?
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕಾರವಾರ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಅ.13 ಮತ್ತು ಅ.14 ರಂದು ಇಡಿ ದಾಳಿ ಮಾಡಿದ್ದು ಎರಡು ದಿನದ ಕಾರ್ಯಾಚರಣೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.02:18 PM Aug 15, 2025 IST