local-story
Karwar news: ಈ ಗಣೇಶನಿಗೆ ಮುಸ್ಲೀಮರೇ ಪೂಜೆ-ಕಾರವಾರದಲ್ಲೊಂದು ಕೋಮು ಸೌಹಾರ್ಧ ಸಾರುವ ಗಣಪ
ಕಾರವಾರ :- ಧರ್ಮ ,ಜಾತಿ ಎಂದು ಹೊಡೆದಾಡಿಕೊಳ್ಳುವ ಇಂದಿನ ದಿನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ (karwar) ಮುಸ್ಲೀಂ ಜನಾಂಗದವರೇ ಗಣೇಶ ಮೂರ್ತಿ ಪ್ರತಿಷ್ಟಾಪಿಸಿ ಕಳೆದ 25 ವರ್ಷದಿಂದ ಪೂಜಿಸುತ್ತಾ ಬಂದಿದ್ದು ಕೋಮು ಸೌಹಾರ್ಧತೆಗೆ ಮಾದರಿಯಾಗಿದ್ದಾರೆ.08:23 PM Sep 03, 2025 IST