%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Mundgodu: ಹೋರಿ ಬೆದರಿಸಲು ಹೋದ ಯುವಕನಿಗೆ ತಿವಿತ -ಸಾವು
Mundgodu 03 November 2024 :- ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಶನಿವಾರ ನಡೆದಿದೆ.03:01 PM Nov 03, 2024 IST