local-story
LIC Scholarship News: ಎಲ್.ಐ.ಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಯಾರು ಅರ್ಜಿ ಸಲ್ಲಿಸಬಹುದು ವಿವರ ನೋಡಿ.
LIC Scholarship News: ಭಾರತೀಯ ಜೀವವಿಮಾ ನಿಗಮವು ( LIC) ದೇಶದ ವಿವಿಧ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಈ ಸಂಬಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.09:55 PM Dec 08, 2024 IST