crime-news
Bomb threat: ಭಟ್ಕಳ ನಗರ ಸ್ಪೋಟಿಸುವುದಾಗಿ ಪೊಲೀಸ್ ಠಾಣೆಗೆ ಎರಡು ಇಮೇಲ್ ಸಂದೇಶ -ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯ ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಪೋಟಿಸುವುದಾಗಿ ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಭಟ್ಕಳ ಶಹರ ಠಾಣೆಗೆ ಬೆದರಿಕೆಯ ಇ-ಮೇಲ್ ಸಂದೇಶವನ್ನು ಕಳುಹಿಸಲಾಗಿದೆ.03:16 PM Jul 11, 2025 IST