crime-news
Dandeli : ನಕಲಿ ನೋಡಿನ ಮಾಲೀಕ ಉತ್ತರ ಪ್ರದೇಶದಲ್ಲಿ ಬಂಧನ! ಏನಿದು ಈತನ ಕಥೆ?
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ (dandeli) ಗಾಂಧಿನಗರದಲ್ಲಿ ಪತ್ತೆಯಾಗಿದ್ದ ಕೋಟಿಕೋಟಿ ನಕಲಿ ನೋಟಿನ ವಾರಿಸುದಾರನಾದ ಆರೋಪಿ ಅರ್ಷದ್ ಅಜುಂ ಖಾನ್ (ವ: 36) ಈತನನ್ನು ದಾಂಡೇಲಿ ನಗರ ಠಾಣೆಯ ಪೊಲೀಸರು ಉತ್ತರ ಪ್ರದೇಶದ ಲಕ್ನೋದಲ್ಲಿ ಬಂಧಿಸಿ ಕರೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.11:39 PM Apr 17, 2025 IST