crime-news
Sirsi :ನಾಲ್ಕು ದಿನವಾದರೂ ಸಿಗದ ಪವನ್ NDRF ತಂಡದಿಂದ ಶೋಧ ಕಾರ್ಯ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಾಲ್ಕು ದಿನದ ಹಿಂದೆ ಜಲಪಾತ ವೀಕ್ಷಣೆಗೆ ಗೆಳೆಯರೊಂದಿಗೆ ತೆರಳಿದ್ದ ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಯುವಕ ಪವನ್ (24) ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿ ಕಾಣೆಯಾಗಿದ್ದರು.03:11 PM Jun 26, 2025 IST