crime-news
Dandeli : ಕುಟುಂಬಸ್ತರಿಂದಲೇ ಸರಪಳಿಯಲ್ಲಿ ಬಂದಿಯಾದ ಮಾನಸಿಕ ಅಸ್ವಸ್ತನ ರಕ್ಷಣೆ
ಕಾರವಾರ :- ಕಾಲಿಗೆ ಸರಪಳಿ ಕಟ್ಟಿ ಗೃಹ ಬಂಧನದಲ್ಲಿ ಇರಿಸಿದ್ದ ಮಾನಸಿಕ ಅಸ್ವಸ್ಥನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ.08:41 PM Jul 16, 2025 IST