crime-news
Siddapura 10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆಯನ್ನೇ ಮುಗಿಸಿದ ಹಂತಕರು!
Siddapura news :- ಪಿಗ್ಮಿ ಕಲೆಕ್ಟರ್ ಸಂಗ್ರಹಿಸಿದ್ದ ಹತ್ತು ಸಾವಿರ ರೂಪಾಯಿ ಹಣಕ್ಕಾಗಿ ಮನೆಗೆ ನುಗ್ಗಿ ವೃದ್ದೆಯನ್ನು ಕೊಲೆಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ (siddapura) ನಗರದ ಬಸವನಗಲ್ಲಿಯಲ್ಲಿ ನಡೆದಿದ್ದು ಮೂರು ದಿನದ ನಂತರ ಘಟನೆ ಬೆಳಕಿಗೆ ಬಂದಿದೆ.10:17 PM Dec 25, 2024 IST