crime-news
Yallapur|ಅರಬೈಲ್ ಘಾಟ್ನಲ್ಲಿ ಹೊತ್ತಿ ಉರಿದಟ್ಯಾಂಕರ್ |ವಿಡಿಯೋ ನೋಡಿ
ಯಲ್ಲಾಪುರ(yallapur) ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ಸ್ಪಿರಿಟ್ ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಘಟನೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ವಿಡಿಯೋ ಸಹಿ11:17 AM Nov 15, 2025 IST