important-news
Karnataka :ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಎರಡನೇ ಅತ್ಯಾ**ರ ಪ್ರಕರಣ ರದ್ದುಪಡಿಸಿದ ಕೋರ್ಟ
ಬೆಂಗಳೂರು: ಶಿವಮೊಗ್ಗ(shivamogga) ಜಿಲ್ಲೆಯ ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿರವರ(Ragaveshwara Barathi swamiji) ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.09:27 PM Mar 07, 2025 IST