local-story
Haliyal:ಹಣ್ಣಿನ ಬಾಕ್ಸ್ ತರೆದ ಭಜರಂಗದಳ ಕಾರ್ಯಕರ್ತರಿಗೆ ಶಾಕ್! ಒಳಗಿತ್ತು ಹಿಂಸಾತ್ಮಕ ರೀತಿಯಲ್ಲಿ ಗೋವುಗಳು
ಕಾರವಾರ:- ಹಣ್ಣುಗಳನ್ನು ಸಾಗಿಸುವ ಬೊಲೆರೋ ವಾಹನದಲ್ಲಿ ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತಿದ್ದ ಜಾನುವಾರುಗಳನ್ನು ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಐದು ಜಾನುವಾರುಗಳನ್ನು ರಕ್ಷಿಸಿದೆ.10:59 AM Aug 20, 2025 IST