crime-news
Sirsi: 21,18,624 ಲಕ್ಷ ಮೌಲ್ಯದ ಕುಡಿಯುವ ನೀರಿನ ಪೈಪ್ ಕದ್ದ ಕಳ್ಳರು- ದೂರು ದಾಖಲು
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi)ತಾಲೂಕಿನ ಕೆಂಗ್ರೆ ನೀರು ಸರಬರಾಜು ಘಟಕದಿಂದ ಶಿರಸಿ ನಗರಕ್ಕೆ ಪೂರೈಕೆಯ ಹಳೆಯ ಕಾಸ್ಟ್ ಐರನ್ ಪೈಪ್ ಗಳ ಕಳ್ಳತನವಾದ ಕುರಿತು ನಗರಸಭೆಯ ಕಿರಿಯ ಅಭಿಯಂತರ ಸುಫಿಯಾನ್ ಅಹಮ್ಮದ ಬ್ಯಾರಿ ಶಿರಸಿ ಗ್ರಾಮೀಣ ಪೊಲೀಸ್ (police)ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.10:52 PM Mar 04, 2025 IST