crime-news
Karwar| ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ನವಂಬರ್ ಕ್ರಾಂತಿ ಬಗ್ಗೆ ಸಚಿವ ಮಂಕಾಳು ವೈದ್ಯ ಹೇಳಿದ್ದು ಹೀಗೆ|ವಿಡಿಯೋ ನೋಡಿ
ಕಾರವಾರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ನವಂಬರ್ ಕ್ರಾಂತಿ ಕುರಿತು ಹೇಳಿಕೆ ನೀಡಿ – “ರಾಜ್ಯಕ್ಕಾಗಿ ಎಲ್ಲರೂ ತ್ಯಾಗ ಮಾಡಲೇಬೇಕು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ. ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.02:44 PM Nov 01, 2025 IST