local-story
Karwar:ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಇಡಿ ದಾಳಿ-ಮೀನುಗಾರಿಕಾ ಸಚಿವ ಮಂಕಾಳು ವೈದ್ಯ
ಕಾರವಾರ: ಕಾಂಗ್ರೆಸ್ ಶಾಸಕರು(congres mla) ಸಂಸದರ ಮನೆ ಮೇಲೆ ಇಡಿ (ED) ದಾಳಿ ಸಹಜ,ಬಿಜೆಪಿಗೆ ಹೊದ್ರೆ ವಾಷಿಂಗ್ ಮಷಿನ್ ರೀತಿ ಕ್ಲೀನ್ ಆಗ್ತಾರೆ,ಬಿಜೆಪಿಗೆ ಸೆಳೆಯಲು ಇಡಿ ಅಸ್ತ್ರ ದೇಶದಲ್ಲಿ ಬಳಸುತ್ತಿದ್ದಾರೆ ಎಂದು ಮೀನುಗಾರಿಕಾ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಕಿಡಿಕಾರಿದ್ದಾರೆ.01:15 PM Aug 15, 2025 IST