important-news
Honnavar: ದೋಣಿವಿಹಾರ ತಾತ್ಕಾಲಿಕ ಸ್ಥಗಿತ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ವ್ಯಾಪ್ತಿಯ ಕೆಳಗಿನಪಾಳ್ಯ, ಕಾಸರಕೋಡ ಹಾಗೂ ಬಿಕಾಸಿತಾರಿಯ ಸಮೀಪ ಶರಾವತಿ ನದಿಯಲ್ಲಿ (Sharavathi River)ನಡೆಯುತಿದ್ದ ದೋಣಿವಿಹಾರವನ್ನು ಹೊನ್ನಾವರ ತಾಲ್ಲೂಕು ಆಡಳಿತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.10:37 PM Apr 02, 2025 IST