crime-news
Ankola ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸರ್ವರ್ ಹ್ಯಾಕ್ 33 ಲಕ್ಷಕ್ಕೂ ಅಧಿಕ ಹಣ ಕದ್ದ ಸೈಬರ್ ಕಳ್ಳರು.
Ankola news:- ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ RTGS ಮೂಲಕ ಬೇರೆಯವರ ಖಾತೆ ದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್ ಕಳ್ಳರು ಶಾಖೆಯ ಅಕೌಂಟ್ ಹ್ಯಾಕ್ ಮಾಡುವ ಮೂಲಕ 33,42,845 ಲಕ್ಷ ಹಣವನ್ನು ವಂಚಿಸಿ ಕದ್ದಿದ್ದಾರೆ.08:48 AM Jan 29, 2025 IST