crime-news
Dandeli : ಸೋಶಿಯಲ್ ಮೀಡಿಯಾ ದಲ್ಲಿ ಪ್ರಧಾನಿ ,ಗೃಹಸಚಿವರು ಸೇರಿದಂತೆ ಬಿಜೆಪಿ ನಾಯಕರ ಅವಹೇಳನ-ಹಣ್ಣಿನ ವ್ಯಾಪಾರಿ ಬಂಧನ
ಸಾಮಾಜಿಕ ಜಾಲತಾಣದಲ್ಲಿ (social media) ಪ್ರಧಾನಿ ಸೇರಿದಂತೆ ರಾಷ್ಟ್ರ ನಾಯಕರನ್ನು ಅವಮಾನಿಸಲಾದ ಭಾವಚಿತ್ರವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಹಣ್ಣಿನ ವ್ಯಾಪಾರಿಯನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ.09:29 PM Apr 26, 2025 IST