crime-news
Pahalgam Attack |ದಾಳಿಕೋರರಿಗೆ ಆಶ್ರಯ ನೀಡಿದ ಇಬ್ಬರನ್ನು ಬಂಧಿಸಿದ NIA
ಶ್ರೀನಗರ: ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಲಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು . ಇದರ ಬೆನ್ನಲ್ಲೇ ಇದೀಗ NIA ಇಬ್ಬರನ್ನು ಬಂಧಿಸಿದೆ.02:15 PM Jun 22, 2025 IST