local-story
Karnataka: ಗೋಕರ್ಣದ ಗುಹೆಯಲ್ಲಿ ಏಕಾಂಗಿಯಾಗಿ ಮಕ್ಕಳೊಂದಿಗೆ ವಾಸ ಮಾಡುತಿದ್ದ ವಿದೇಶಿ ಮಹಿಳೆ ರಕ್ಷಣೆ
ಕಾರವಾರ :- ಹಿಂದೂ ಧರ್ಮದ ಧಾರ್ಮಿಕತೆಗೆ ವಾಲಿದ ರಷ್ಯಾ ಮೂಲದ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದಲ್ಲಿನ ಗುಹೆಯಲ್ಲಿ ಏಕಾಂತವಾಗಿ ವಾಸವಿದ್ದು ಇವರನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (kumta) ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದಲ್ಲಿ ನಡೆದಿದೆ.09:41 AM Jul 12, 2025 IST