important-news
Karnataka:ನೆಲ, ಜಲಕ್ಕಾಗಿ ಮಾ.22ರಂದು ಅಖಂಡ ಕರ್ನಾಟಕ ಬಂದ್ – ಉತ್ತರ ಕನ್ನಡ ಜಿಲ್ಲೆಯಲ್ಲಿ ಏನು?
ಕಾರವಾರ :- ಎಂಇಎಸ್ (MES) ಪುಂಡಾಟಿಕೆಗೆ ಕಡಿವಾಣ ಹಾಕಬೇಕು, ವಿವಿಧ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಕನ್ನಡಿಗರ ಮೇಲೆ ಪರಭಾಷಿಕರ ದಾಳಿ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಶನಿವಾರ (ಮಾ.22) ಕರ್ನಾಟಕ ಬಂದ್ (karnataka bandh) ಮಾಡಲು ಮುಂದಾಗಿವೆ.08:58 PM Mar 21, 2025 IST