local-story
Jog: ಜೋಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ತೆರವು
ಶಿವಮೊಗ್ಗ : ಶಿವಮೊಗ್ಗ (shivamogga )ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ (Jog Falls) ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.11:04 AM Apr 25, 2025 IST