important-news
ಅನಾಮಿಕ ವ್ಯಕ್ತಿ ನಟೋರಿಯಸ್ ಕೆಲಸ ಮಾಡಿ ಕ್ಷೇತ್ರದಿಂದ ಉಚ್ಚಾಟನೆಗೊಂಡಿದ್ದ: ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ
ಮಂಗಳೂರು: ಅನಾಮಿಕ ವ್ಯಕ್ತಿ ಯಾರು ಅಂತ ಇಡೀ ಧರ್ಮಸ್ಥಳದವರಿಗೆ (Dharmasthala) ಈಗ ಗೊತ್ತಾಗಿದೆ. ಆತ ನಟೋರಿಯಸ್ ಕೆಲಸ ಮಾಡಿದ ಕ್ಷೇತ್ರದಿಂದ ಉಚ್ಚಾಟನೆ ಆಗಿದ್ದ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ವಕೀಲ ಕೇಶವ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.10:56 PM Jul 31, 2025 IST