important-news
Uttara kannda ತಾಲೂಕು ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವುದಿಲ್ಲ ಸಚಿವರು ಹೇಳಿದ್ದೇನು?
ಬೆಂಳೂರು, ಮಾರ್ಚ್ 6:- ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್* ವಿಧಾನಸಭೆಗೆ ತಿಳಿಸಿದರು.11:30 PM Mar 06, 2025 IST