local-story
Uttara kannda ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹೋರಾಟ : ಸರ್ಕಾರದಿಂದ ಒಂದು ವರ್ಷದ ನಂತರ ಕೈಗೊಂಡ ಕ್ರಮದ ಬಗ್ಗೆ ವಿವರ ನೀಡಲು KIMS ಗೆ ಪತ್ರ!
Uttara kannda news:- ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ( multispeciality Hospital) ನಿರ್ಮಾಣ ಆಗಬೇಕು ಎನ್ನುವುದು ಉತ್ತರ ಕನ್ನಡ ಜಿಲ್ಲೆಯ (uttara kannda ) ಜನರ ದಶಕದ ಬೇಡಿಕೆ. ಆದ್ರೆ ರಾಜ್ಯ ಸರ್ಕಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ಮಾಡಿ ಸರ್ಕಾರಕ್ಕೆ ನೀಡಿದ ಮನವಿ ಅರ್ಜಿಗೆ ಬರೋಬ್ಬರಿ ಒಂದು ವರ್ಷದ ನಂತರ ಇದೀಗ ಕಾರವಾರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪತ್ರ ಬರೆದು ಮಾಹಿತಿ ಕೇಳಿದೆ.05:31 PM Jan 07, 2025 IST