local-story
Good news |ಸರ್ಕಾರಿ ಅಧಿಕಾರಿಗಳಿಗೆ ಮಿಲಿಟರಿ ಮಾದರಿಯಲ್ಲಿ ಕ್ಯಾಂಟೀನ್ ಸೌಲಭ್ಯ|ವಿಡಿಯೋ ನೋಡಿ
Good news:-ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ! ಕೇಂದ್ರದ ಮಿಲಿಟರಿ ಮಾದರಿಯಲ್ಲಿ ಕ್ಯಾಂಟೀನ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಎಂ.ಎಸ್.ಐ.ಎಲ್ ಮೂಲಕ ಪ್ರತಿ ಜಿಲ್ಲೆಯಲ್ಲಿ ಕ್ಯಾಂಟೀನ್ ತೆರೆಯಲಾಗುತ್ತಿದ್ದು, 20-25% ಕಡಿಮೆ ದರದಲ್ಲಿ ವಸ್ತುಗಳು ದೊರೆಯಲಿವೆ. ಈ ಯೋಜನೆ ಶೀಘ್ರ ಜಾರಿಗೆ ಬರಲಿದೆ ಎಂದು ಸಂಘದ ಅಧ್ಯಕ್ಷ ಷಡಾಕ್ಷರಿ ತಿಳಿಸಿದ್ದಾರೆ.11:18 PM Oct 18, 2025 IST