important-news
Gruha lakshmi Yojana:ಗೃಹಲಕ್ಷ್ಮಿ ಬೇಡ ಎಂದು ಬರೆದುಕೊಟ್ರು ಉತ್ತರ ಕನ್ನಡ ಜಿಲ್ಲೆಯ ಮಹಿಳೆಯರು !
ಕಾರವಾರ:- ಗ್ಯಾರಂಟಿ ಕೊಟ್ಟರೇ(gyaranti ) ಸರ್ಕಾರ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ (modi) ಹೇಳಿದ್ದರು.ಕೊನೆಗೆ ಅವರೇ ಮೋದಿ ಗ್ಯಾರಂಟಿ ಎಂದು ಅಳವಡಿಸುವ ಕೆಲಸ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಟೀಕಿಸಿದ್ದಾರೆ.07:10 PM Feb 03, 2025 IST