crime-news
Haliyala |3 ಲಕ್ಷ ಮೌಲ್ಯದ ನಾಟ ವಶ ನಾಲ್ಕುಜನ ಆರೋಪಿಗಳ ಬಂಧನ
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಅತಿಕ್ರಮಣ ಜಮೀನಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸಾಗುವಾನಿ ಮರದ ತುಂಡುಗಳನ್ನು ವಶಕ್ಕೆ ಪಡೆದು ನಾಲ್ಕು ಜನರನ್ನು ಬಂಧಿಸಿದ ಘಟನೆ ನಡೆದಿದೆ10:00 PM Jan 24, 2025 IST