columns
Sirsi: ಶಿರಸಿಯ ಬೇಡರ ವೇಷದ ವಿಶೇಷತೆ ಏನು? ಹೇಗಿದೆ ರೋಷಾವೇಶ
ರಾಜ್ಯದಲ್ಲಿ ಪ್ರಸಿದ್ಧವಾಗಿರುವ ಕಲೆಗಳ ಪೈಕಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆಯುವ ಬೇಡರ ವೇಷವೂ ಒಂದು. ಶಿರಸಿ ಶ್ರೀ ಮಾರಿಕಾಂಬೆಯ ವೈಭವದ ಜಾತ್ರೆಯ ಮರುವರ್ಷ ಹೋಳಿ ಹುಣ್ಣಿಮೆಯ ಸಂದರ್ಭ ಪ್ರಾರಂಭವಾಗೋ ಈ ರೌದ್ರರಮಣೀಯ ಬೇಡರ ವೇಷದ ಕುಣಿತವನ್ನು ನೋಡಲೆಂದೇ ರಾಜ್ಯ ಹಾಗೂ ಹೊರ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಾರೆ.09:14 PM Mar 12, 2025 IST