crime-news
Kumta | ಓಲೆ, ಮೂಗುತಿ, ಜನಿವಾರ, ತೆಗೆಸುವುದನ್ನು ಸಹಿಸುವುದಿಲ್ಲ-ಎಂ ಜಿ ಭಟ್| ಬೀದರ್ ನಲ್ಲಿ ಜನಿವಾರ ತೆಗೆಸಿದವರು ಕೆಲಸದಿಂದ ಅಮಾನತು.
Kumta :- CET ಪರೀಕ್ಷೆ ಬರೆಯುವ ಹಿಂದೂ ಸಮಾಜದ ಮಕ್ಕಳಿಗೆ ಓಲೆ ತೆಗೆಸುವುದು ಮೂಗುತಿ ತೆಗಿಸುವುದು ಜನಿವಾರ ತೆಗೆಸುವುದನ್ನು ಹಿಂದೂ ಸಮಾಜ ಎಂದಿಗೂ ಸಹಿಸಲು ಸಾಧ್ಯವಿಲ್ಲ ಎಂದು ಜನಪರ ಹೋರಾಟ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಹವ್ಯಕ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಎಮ್ ಜಿ ಭಟ್ಟವರು11:17 PM Apr 19, 2025 IST