local-story
Uttra kannda | ಫಟಾ ಫಟ್ ಸುದ್ದಿ 18 October 2024
ಕುಮಟಾ:- ಕುಮಟಾ ಉಪ-ವಿಭಾಗ ವ್ಯಾಪ್ತಿಯಲ್ಲಿ ಅ.19 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆೆ ಗ್ರಾಹಕರ ಸಂವಾದ ಸಭೆಯನ್ನು ಕುಮಟಾ ಉಪ ವಿಭಾಗದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.09:57 PM Oct 18, 2024 IST