important-news
USA ದಲ್ಲಿ ಸರ್ಜರಿ ನಂತರ ಡಿಸ್ಚಾರ್ಜ್ ಆದ ನಟ ಶಿವಣ್ಣ
ಕ್ಯಾನ್ಸರ್ನಿಂದ (Cancer) ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ (Shiva Rajkumar) ಅವರು ಅಮೆರಿಕದಲ್ಲಿ ಸರ್ಜರಿ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಜನವರಿ 24 ರ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ02:15 PM Jan 04, 2025 IST