%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Uttara kannda ಪಶ್ಚಿಮ ಘಟ್ಟ ಭಾಗದಲ್ಲಿ ಭೂಕಂಪ ಅನುಭವ ಜಿಲ್ಲಾಧಿಕಾರಿ ಸ್ಪಷ್ಟನೆ ಹೀಗಿದೆ.
Uttara kannda news 01 December 2024:- ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟ (Western Ghat) ಭಾಗದ ಶಿರಸಿ ತಾಲ್ಲೂಕಿನ ಮತ್ತಿಘಟ್ಟಾ, ಸಂಪಖಂಡ, ಹೆಗಡೆಕಟ್ಟಾ, ಯಲ್ಲಾಪುರ ತಾಲ್ಲೂಕಿನ ಚೌವತ್ತಿ, ಸಿದ್ದಾಪುರ ತಾಲ್ಲೂಕಿನ ಕಾನಸೂರು, ತಟ್ಟಿಕೈ, ಮಾವಿನಗುಂಡಿ, ಹಲಗೇರಿ, ಕುಮಟಾ ಹಾಗೂ ಶಿರಸಿ ತಾಲ್ಲೂಕಿನ ಗಡಿ ಭಾಗವಾದ ದೇವಿಮನೆ ಘಟ್ಟ ಭಾಗಗಳಲ್ಲಿ ಇದ್ದಕ್ಕಿದ್ದಂತೆ ಭೂಮಿ ನಡುಗಿದ ಅನುಭವ (earthquake) ಕುರಿತು ಸಾರ್ವಜನಿಕರು ತಿಳಿಸಿದ್ದಾರೆ06:39 PM Dec 01, 2024 IST