local-story
Dasara| ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ಗೆ ಸಲ್ಲಿಸಿದ್ದ ಪಿಐಎಲ್ ವಜಾ
ಬೆಂಗಳೂರು: ನಾಡಹಬ್ಬ ದಸರಾ (Dasara) ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆ ವಿರೋಧಿಸಿ ಹೈಕೋರ್ಟ್ಗೆ (High Court) ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.03:37 PM Sep 15, 2025 IST