local-story
Karwar:ಕೊಡಸಳ್ಳಿ ಗುಡ್ಡ ಕುಸಿತ:ಆರು ಜನರ ರಕ್ಷಣೆ ,ಪರೀಕ್ಷೆ ಬರೆಯಲು ಜೀವ ಪಣಕ್ಕಿಟ್ಟ ವಿದ್ಯಾರ್ಥಿನಿ!
ಕಾರವಾರ :- ಉತ್ತರ ಕನ್ನಡ(uttara kannada) ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ- ಕೊಡಸಳ್ಳಿ ಭಾಗದ ರಸ್ತೆಮೇಲೆ ಗುಡ್ಡ ಕುಸಿದು ಗುರುವಾರ ಸಂಚಾರ ಬಂದ್ ಆಗಿದೆ.10:48 PM Jul 04, 2025 IST