crime-news
Yallapura : ಹಳ್ಳದ ನೀರಿಗೆ ಕೆಮಿಕಲ್ ನೀರು ಬೆರೆಸಿ ಪರಾರಿಯಾದ ಆಗುಂತಕರು!
Yallapura news :- ಹಳ್ಳದಲ್ಲಿ ಹರಿಯುತ್ತಿರುವ ನೀರಿಗೆ (water)ಕೆಮಿಕಲ್ ಚೆಲ್ಲಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura) ತಾಲೂಕಿನ ಆರ್ಸಿಬೈಲ್ ಘಟ್ಟದ ಬಳಗಾರ್ ಕ್ರಾಸ್ನಲ್ಲಿ ಇಂದು ಸಂಜೆ ನಡೆದಿದೆ.07:44 PM Jan 19, 2025 IST