crime-news
Sirsi ಬಾಲಕಿ ಮೇಲಿನ ದೌರ್ಜನ್ಯಕ್ಕೆ 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
Sirsi News 23 november 2024 :-ಅಪ್ರಾಪ್ತ ಬಾಲಕಿಗೆ ದೈಹಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಹಾಗೂ ಒಂದು ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ ಘಟನೆ ಶಿರಸಿಯಲ್ಲಿ ನಡೆದಿದೆ.09:11 PM Nov 23, 2024 IST