local-story
Uttra kannda ಪೊಲೀಸ್ ಹೈ ಅಲರ್ಟ! ಕಾರಣ ಏನು?
ಕಾರವಾರ :- ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ (Bangla)ವಲಸಿಗರ ಬಂಧನ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು ಅರಗಾದ ಸೀಬರ್ಡ್ ನೌಕಾನೆಲೆ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.06:21 PM Oct 13, 2024 IST