important-news
Uttara Kannada: ಇಂದು ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ (uttara kannada) ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿ ತಾಲೂಕುಗಳಿಗೆ ಗುರುವಾರ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.07:21 AM Jul 17, 2025 IST