crime-news
Dandeliಅಂಬೇವಾಡಿ ಕೈಗಾರಿಕಾ ಪ್ರದೇಶದಲ್ಲಿ ಹೆಜ್ಜೇನು ದಾಳಿ, ಏಳಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ
ಕಾರವಾರ :- ಉತ್ತರ ಕನ್ನಡ(uttara kannda) ಜಿಲ್ಲೆಯ ದಾಂಡೇಲಿ ನಗರದ ಅಂಬೇವಾಡಿಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಹೆಜ್ಜೇನು Honey Bee )ದಾಳಿಯಿಂದ ಏಳಕ್ಕೂ ಹೆಚ್ಚು ಜನ ಕಾರ್ಮಿಕರಿಗೆ ಗಾಯವಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ .11:12 PM Apr 18, 2025 IST