important-news
Shivamogga|ಲಿಂಗನಮಕ್ಕಿ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಕಾರವಾರ/ಶಿವಮೊಗ್ಗ :- ಶಿವಮೊಗ್ಗ (shivamogga) ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಿಂದ 11 ಗೇಟ್ ತೆರೆದು 15 ಸಾವಿರ ಕ್ಯೂಸೆಕ್ ನೀರನ್ನು ಇಂದು ಹೊರಕ್ಕೆ ಬಿಡಲಾಗಿದೆ.01:02 PM Aug 19, 2025 IST