local-story
Sorabha :ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ
ಸೊರಬ : ಶಾಲೆ ಕಾಂಪೌಂಡ್ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವರೆ ಗುದ್ದಲಿ, ಪಿಕಾಸಿ ಹಿಡಿದು, ಮಣ್ಣು ಹೊತ್ತು ಹಾಕಿ ಕೂಲಿ ಕಾರ್ಮಿಕನಂತೆ (Wage Worker) ಕೆಲಸ ಮಾಡಿದ್ದಾರೆ. ಸಚಿವ ಮಧು ಬಂಗಾರಪ್ಪ ಶ್ರಮದಾನಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.12:21 PM Apr 08, 2025 IST