local-story
Uttara kannada | ಮುಖ್ಯಮಂತ್ರಿಗಳು ಬಾರದೇ ಉದ್ಘಾಟನೆ ಇಲ್ಲ .-ಆರು ತಿಂಗಳಿಂದ ಬಾಗಿಲು ಹಾಕಿದೆ ಹೊಸ ಜಿಲ್ಲಾಸ್ಪತ್ರೆ
ಕಾರವಾರ:- ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಹೋರಾಟ ದಶಕಗಳದ್ದು , ಹೀಗಿರುವಾಗ ಹಿಂದಿನ ಸರ್ಕಾರ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ 150 ಕೋಟಿ ಹಣ ನೀಡಿ ಕಟ್ಟಡವೂ ಆಗಿದೆ.01:29 PM Aug 26, 2025 IST