%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
RAMNAGAR|ಶೌಚಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ.
Ramnagara news 28November 2024: ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ (Ramnagara) ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯಲ್ಲಿ ನಡೆದಿದೆ.12:42 PM Nov 28, 2024 IST