important-news
Karnataka:ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ!ವಿಡಿಯೋ ನೋಡಿ.
Tumakuru news :-ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಮುಂದೆಯೇ ಯುವಕನೋರ್ವ ಚಿರತೆ (Leopard) ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು (Tiptur) ತಾಲೂಕಿನ ರಂಗಾಪುರ ಗ್ರಾಮದಲ್ಲಿ ಇಂದು ನಡೆದಿದೆ.06:03 PM Jan 07, 2025 IST