crime-news
Bhatkal ಒಂದು ಕೋಟಿಗೂ ಹೆಚ್ಚು ಮೌಲ್ಯದ ವಜ್ರ ಸಾಗಾಟ-ವ್ಯಕ್ತಿ ಬಂಧನ
Mumbai :-1.18 ಕೋಟಿ ರೂ ಮೌಲ್ಯದ ವಿದೇಶಿ ಕರೆನ್ಸಿ ( foreign currency) ಜೊತೆ ಒಂದು ಕೋಟಿಗೂ ಹೆಚ್ಚು ಮೌಲ್ಯದ ವಜ್ರಗಳನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವ್ಯಕ್ತಿಯನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ11:18 PM Jan 27, 2025 IST