important-news
Operation Sindoor : ಆಪರೇಷನ್ ಸಿಂಧೂರ್ ಇನ್ ಸೈಡ್ ಸ್ಟೋರಿ
ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿದ್ದ ಉಗ್ರರ ಒಟ್ಟು 9 ನೆಲೆಗಳ ಮೇಲೆ ಭಾರತ ದಾಳಿ ನಡೆಸಿದೆ ಎಂದು ಭಾರತ ಅಧಿಕೃತವಾಗಿ ತಿಳಿಸಿದೆ.08:34 PM May 07, 2025 IST