crime-news
Yallapura ಬೆಳಗಾವಿಯಿಂದ ಗೋಕರ್ಣಕ್ಕೆ ತೆರಳುತಿದ್ದ ಕಾರು ಅಪಘಾತ -ಆರು ಜನರಿಗೆ ಗಾಯ.
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗುಳ್ಳಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನರ ಸಾವಾದ ಬೆನ್ನಲ್ಲೇ ಇದೀಗ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ರ ಅರೆಬೈಲ್ ಘಟ್ಟದಲ್ಲಿ ಲಾರಿಯೊಂದು ಫಾರ್ಚುನರ್ ಕಾರಿಗೆ ಅತೀ ವೇಗದಲ್ಲಿ ಬಂದು ಹಿಂಭಾಗದಿಂದ ಡಿಕ್ಕಿ ಪಡಿಸಿದೆ.01:51 PM Jan 23, 2025 IST