important-news
Karnataka :ಜಾತಿಗಣತಿ ಸಮೀಕ್ಷೆಗೆ ಮರುಗಣತಿಗೆ ನಿರ್ಧಾರ: ಸಿ.ಎಂ ಸಿದ್ದರಾಮಯ್ಯ
ನವದೆಹಲಿ, ಜೂನ್ 10: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiha) ತಿಳಿಸಿದರು.09:30 PM Jun 10, 2025 IST