important-news
Kalaburgi ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ: 6 ಮಂದಿ ವಿರುದ್ಧ FIR
ಕಲಬುರಗಿ, ಜನವರಿ 12: ಶೇಖ್ ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ (National Flag) ಅಗೌರವ ತೋರಿದ್ದ ಆರು ಜನರ ವಿರುದ್ಧ ಕಲಬುರಗಿಯ (Kalaburagi) ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.02:44 PM Jan 12, 2025 IST